ಕಲೆ ಮತ್ತು ಸಂಸ್ಕೃತಿ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾಗಿ ಉದ್ಯಮಿ . ರಘುನಾಥ್ ಆಯ್ಕೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ಎಕೆಬಿಎಂಎಸ್) ಅಧ್ಯಕ್ಷ ಸ್ಥಾನಕ್ಕಾಗಿ ಭಾನುವಾರ ನಡೆದಿದ್ದ ಚುನಾವಣೆಯಲ್ಲಿ ಎಸ್.ರಘುನಾಥ್ ಗೆಲುವು ಸಾಧಿಸಿದ್ದು, ತಮ್ಮ ಪ್ರತಿಸ್ಪರ್ಧಿ ಭಾನುಪ್ರಕಾಶ್ ಅವರನ್ನು ಸೋಲಿಸಿದರು.

Today's top highlights

Latest breaking news, pictures, videos, and special reports

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾಗಿ ಉದ್ಯಮಿ . ರಘುನಾಥ್ ಆಯ್ಕೆ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ (ಎಕೆಬಿಎಂಎಸ್) ಅಧ್ಯಕ್ಷ ಸ್ಥಾನಕ್ಕಾಗಿ ಭಾನುವಾರ ನಡೆದಿದ್ದ ಚುನಾವಣೆಯಲ್ಲಿ ಎಸ್.ರಘುನಾಥ್ ಗೆಲುವು ಸಾಧಿಸಿದ್ದು, ತಮ್ಮ ಪ್ರತಿಸ್ಪರ್ಧಿ ಭಾನುಪ್ರಕಾಶ್ ಅವರನ್ನು ಸೋಲಿಸಿದರು.

ಡಾ: ಅಂಬೇಡ್ಕರ್ ಜಯಂತಿ ಪ್ರಯುಕ್ತ ಜಾಥ.

ಡಾ: ಅಂಬೇಡ್ಕರ್ ಜಯಂತಿ ದಿನಾಚರಣೆ ಜಾಥದಲ್ಲಿ ಎ.ಎಲ್.ರಾವ್.ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು ಭಾಗಿ.

ಕೋಪದ ಶ್ರೀ ವೀರಭದ್ರ ಸ್ವಾಮಿ ಮಹಾರಥೋತ್ಸವ ಸಂಪನ್ನ

ಶ್ರೀ ವೀರಭದ್ರ ಸ್ವಾಮಿ ರಥೋತ್ಸವದಲ್ಲಿ ಮಾಜಿ ಸಚಿವ ಡಿ.ಎನ್.ಜೀವರಾಜ್ ಭಾಗಿ.

ತೆರೆದ ಬಾವಿಗೆ ಫೆನ್ಸಿಂಗ್ ಪೋಲಿಸರ ಅಭಿನಂದನೆ

ಗಬ್ಬಾನೆ ದೇವಸ್ಥಾನದ ಆವರಣದ ತೆರೆದ ಬಾವಿಗೆ ಫೆನ್ಸಿಂಗ್ ಮಾಡಿದ್ದಕ್ಕಾಗಿ ಕೊಪ್ಪ ಪೋಲಿಸ್ ಇಲಾಖೆ ಅಭಿನಂದಿಸಿದೆ.

ಆಯುರ್ವೇದ ಕಾಲೇಜಿನಲ್ಲಿ ಕ್ಯಾಂಪಸ್ ಕಟ್ಟೆ ಕಾರ್ಯಕ್ರಮ

ಕ್ಯಾಂಪಸ್ ಕಟ್ಟೆ ಕಾರ್ಯಕ್ರಮ ಕೊಪ್ಪ ಆಯುರ್ವೇದ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು.

ಎ.ಎಲ್.ಎನ್.ರಾವ್. ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ

ಕೊಪ್ಪದ ಎ.ಎಲ್.ಎನ್.ರಾವ್ ಆಯುರ್ವೇದ ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಬಾಳಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಸಲಾಯಿತು.

2024ನೇ ಸಾಲಿನ ರಾಜ್ಯ 'ನೀಲ ಗಂಗಾ ದತ್ತಿ' ಪ್ರಶಸ್ತಿಗೆ ಕೊಪ್ಪದ ಎಸ್ ಎನ್.ಚಂದ್ರಕಲಾ ಭಾಜನ

2024ನೇ ಸಾಲಿನ ರಾಜ್ಯ ‘ನೀಲ ಗಂಗಾ ದತ್ತಿ ಪ್ರಶಸ್ತಿ ಗೆ ಎಸ್. ಎನ್. ಚಂದ್ರಕಲಾ ಕೊಪ್ಪ ಅವರು ಭಾಜನರಾಗಿದ್ದಾರೆ. 21 ನೇ ಮಾರ್ಚ್ 2025ರಂದು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ ಮಂದಿರದಲ್ಲಿ ಜರುಗಿದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಏಪ್ರಿಲ್ 12ಕ್ಕೆ ಶ್ರೀ ವೀರಭದ್ರ ಸ್ವಾಮಿ ರಥೋತ್ಸವ

ಕೋಪದ ಶ್ರೀ ವೀರಭದ್ರ ಸ್ವಾಮಿ ರಥೊತ್ಸವ ಏಪ್ರಿಲ್ ೧೨ ಶನಿವಾರ ೧೨.೩೦ಕ್ಕೆ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಸಮಸ್ತ ಭಕ್ತಾದಿಗಳು ಪಾಲ್ಗೊಂಡು ಶ್ರೀ ವೀರಭದ್ರ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿಯವರು ವಿನಂತಿಸಿದ್ದಾರೆ

ಜಯಪುರ ಸಮೀಪ ಕೆ.ಎಸ್.ಆರ್ .ಟಿ.ಸಿ. ಬಸ್ ಪಲ್ಟಿ

ಕೊಪ್ಪ ತಾಲ್ಲೂಕಿನ ಜಯಪುರ ಸಮೀಪದ ಜಲದುರ್ಗ ಬಳಿ ಮುರ್ಗದ್ದೆ ಎಂಬಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮನೆಯ ರಸ್ತೆ ಬದಿಯ ಮನೆ ಮೇಲೆ ಬಿದ್ದಿದೆ.

Sponsored news

Adverstisements