Category Archive - ಕೊಪ್ಪ

Latest breaking news, pictures, videos, and special reports

ಕೋಪದ ಶ್ರೀ ವೀರಭದ್ರ ಸ್ವಾಮಿ ಮಹಾರಥೋತ್ಸವ ಸಂಪನ್ನ

ಶ್ರೀ ವೀರಭದ್ರ ಸ್ವಾಮಿ ರಥೋತ್ಸವದಲ್ಲಿ ಮಾಜಿ ಸಚಿವ ಡಿ.ಎನ್.ಜೀವರಾಜ್ ಭಾಗಿ.

ಆಯುರ್ವೇದ ಕಾಲೇಜಿನಲ್ಲಿ ಕ್ಯಾಂಪಸ್ ಕಟ್ಟೆ ಕಾರ್ಯಕ್ರಮ

ಕ್ಯಾಂಪಸ್ ಕಟ್ಟೆ ಕಾರ್ಯಕ್ರಮ ಕೊಪ್ಪ ಆಯುರ್ವೇದ ಕಾಲೇಜಿನಲ್ಲಿ ಶುಕ್ರವಾರ ನಡೆಯಿತು.

ಎ.ಎಲ್.ಎನ್.ರಾವ್. ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ

ಕೊಪ್ಪದ ಎ.ಎಲ್.ಎನ್.ರಾವ್ ಆಯುರ್ವೇದ ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ಬಾಳಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ನಡೆಸಲಾಯಿತು.

2024ನೇ ಸಾಲಿನ ರಾಜ್ಯ 'ನೀಲ ಗಂಗಾ ದತ್ತಿ' ಪ್ರಶಸ್ತಿಗೆ ಕೊಪ್ಪದ ಎಸ್ ಎನ್.ಚಂದ್ರಕಲಾ ಭಾಜನ

2024ನೇ ಸಾಲಿನ ರಾಜ್ಯ ‘ನೀಲ ಗಂಗಾ ದತ್ತಿ ಪ್ರಶಸ್ತಿ ಗೆ ಎಸ್. ಎನ್. ಚಂದ್ರಕಲಾ ಕೊಪ್ಪ ಅವರು ಭಾಜನರಾಗಿದ್ದಾರೆ. 21 ನೇ ಮಾರ್ಚ್ 2025ರಂದು ಬೆಂಗಳೂರಿನ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ ಮಂದಿರದಲ್ಲಿ ಜರುಗಿದ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಯಪುರ ಸಮೀಪ ಕೆ.ಎಸ್.ಆರ್ .ಟಿ.ಸಿ. ಬಸ್ ಪಲ್ಟಿ

ಕೊಪ್ಪ ತಾಲ್ಲೂಕಿನ ಜಯಪುರ ಸಮೀಪದ ಜಲದುರ್ಗ ಬಳಿ ಮುರ್ಗದ್ದೆ ಎಂಬಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಮನೆಯ ರಸ್ತೆ ಬದಿಯ ಮನೆ ಮೇಲೆ ಬಿದ್ದಿದೆ.

ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಪ್ಪ ದಾಖಲಾತಿ ಪ್ರಾರಂಭ

ಕೊಪ್ಪ ಪಟ್ಟಣದ ಮಧ್ಯ ಭಾಗದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ದಾಖಲಾತಿ ಪ್ರಾರಂಭವಾಗಿದ್ದು, ಪ್ರಾಥಮಿಕ ವಿಭಾಗದಲ್ಲಿ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒಳಗೊಂಡಂತೆ ನುರಿತ ಅನುಭವಿ ಶಿಕ್ಷಕರ ತಂಡವನ್ನು ಹೊಂದಿದ ಉತ್ತಮ ಶಿಕ್ಷಣ ಸೌಲಭ್ಯ ಹಾಗೂ ಪಠ್ಯ ಕ್ರಮ ಲಭ್ಯವಿದೆ.

Sponsored news

Content by: Bootstrap