ಕಲೆ ಮತ್ತು ಸಂಸ್ಕೃತಿ ಕೊಪ್ಪ

ಡಾ: ಅಂಬೇಡ್ಕರ್ ಜಯಂತಿ ಪ್ರಯುಕ್ತ ಜಾಥ.

ಡಾ: ಅಂಬೇಡ್ಕರ್ ಜಯಂತಿ ದಿನಾಚರಣೆ ಜಾಥದಲ್ಲಿ ಎ.ಎಲ್.ರಾವ್.ಆಯುರ್ವೇದ ಕಾಲೇಜು ವಿದ್ಯಾರ್ಥಿಗಳು ಭಾಗಿ.

avatar

  • April 14, 2025
  • 1 minute read
  • 7 Likes
  • 433 Views
ಡಾ: ಅಂಬೇಡ್ಕರ್ ಜಯಂತಿ ಪ್ರಯುಕ್ತ ಜಾಥ.
ಡಾ: ಅಂಬೇಡ್ಕರ್ ಜಯಂತಿ ಪ್ರಯುಕ್ತ ಜಾಥ.

ಕೊಪ್ಪದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಅಂಬೇಡ್ಕರ್ ಭಾವಚಿತ್ರದೊಂದಿಗೆ ಬಸ್ ನಿಲ್ದಾಣದಿಂದ ಪುರಭವನದವರೆಗೆ ಜಾಥ ನಡೆಸಲಾಯಿತು .ವಿವಿಧ ಇಲಾಖೆಯ ಮುಖ್ಯಸ್ಥರುಗಳು ,ಅಂಗನವಾಡಿ ಕಾರ್ಯಕರ್ತೆಯರು ಮತ್ತು ಎ.ಎಲ್.ಎನ್.ರಾವ್ ಆಯುರ್ವೇದ ಕಾಲೇಜು ವೈದ್ಯಕೀಯ ವಿದ್ಯಾರ್ಥಿನಿಯರುಗಳು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Gallery