ಕೊಪ್ಪ ಪಟ್ಟಣದ ಮಧ್ಯ ಭಾಗದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ದಾಖಲಾತಿ ಪ್ರಾರಂಭವಾಗಿದ್ದು, ಪ್ರಾಥಮಿಕ ವಿಭಾಗದಲ್ಲಿ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒಳಗೊಂಡಂತೆ ನುರಿತ ಅನುಭವಿ ಶಿಕ್ಷಕರ ತಂಡವನ್ನು ಹೊಂದಿದ ಉತ್ತಮ ಶಿಕ್ಷಣ ಸೌಲಭ್ಯ ಹಾಗೂ ಪಠ್ಯ ಕ್ರಮ ಲಭ್ಯವಿದೆ. ಮಕ್ಕಳಿಗೆ ಮಧ್ಯಾಹ್ನದ ಊಟ, ಮತ್ತು ಉಚಿತ ಶಿಕ್ಷಣ ಲಭ್ಯವಿದೆ. ಸರ್ಕಾರದಿಂದ ಮಕ್ಕಳಿಗೆ ಉಚಿತ ಸಮವಸ್ತ್ರ, ಉಚಿತ ಶೂ ಮತ್ತು ಚಿಕ್ಕಿ,ಬಾಳೆಹಣ್ಣು ಹಾಗೂ ಮೊಟ್ಟೆ ನೀಡಲಾಗುತ್ತಿದೆ. ಸಾಂಸ್ಕೃತಿಕ ,ಕ್ರೀಡಾ ಉತ್ತೇಜನ ಸಹ ಉತ್ತಮ ರೀತಿಯಲ್ಲಿ ಮಕ್ಕಳಿಗೆ ದೊರೆಯುತ್ತಿದ್ದು ಕೌಶಲ್ಯಾಭಿವೃದ್ಧಿ ಶಿಕ್ಷಣ ನೀಡಲಾಗುವುದು ಎಂದು ಶಾಲಾ ಉಪ -ಪ್ರಾಂಶುಪಾಲರು ಮತ್ತು ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿಯವರು ತಿಳಿಸಿದ್ದಾರೆ.
ಕೊಪ್ಪ
ಕರ್ನಾಟಕ ಪಬ್ಲಿಕ್ ಸ್ಕೂಲ್ ಕೊಪ್ಪ ದಾಖಲಾತಿ ಪ್ರಾರಂಭ
ಕೊಪ್ಪ ಪಟ್ಟಣದ ಮಧ್ಯ ಭಾಗದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ ಗೆ ದಾಖಲಾತಿ ಪ್ರಾರಂಭವಾಗಿದ್ದು, ಪ್ರಾಥಮಿಕ ವಿಭಾಗದಲ್ಲಿ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒಳಗೊಂಡಂತೆ ನುರಿತ ಅನುಭವಿ ಶಿಕ್ಷಕರ ತಂಡವನ್ನು ಹೊಂದಿದ ಉತ್ತಮ ಶಿಕ್ಷಣ ಸೌಲಭ್ಯ ಹಾಗೂ ಪಠ್ಯ ಕ್ರಮ ಲಭ್ಯವಿದೆ.
Share this article
ಈ ವಿಭಾಗದ ಸುದ್ದಿಗಳು

ಡಾ: ಅಂಬೇಡ್ಕರ್ ಜಯಂತಿ ಪ್ರಯುಕ್ತ ಜಾಥ.
1 week ago