ಕೊಪ್ಪ ಚಿಕ್ಕಮಗಳೊರು

ಕೊಪ್ಪದಲ್ಲಿ ಪೈಥಾನ್ ಪ್ರೋಗ್ರಾಮಿಂಗ್ ಲ್ಯಾಂಗ್ವೇಜ್ ತರಬೇತಿ

ಕೊಪ್ಪದಲ್ಲಿ ಪೈಥಾನ್ ಪ್ರೋಗ್ರಾಮಿಂಗ್ ಲ್ಯಾಂಗ್ವೇಜ್ ತರಬೇತಿಗೆ ಅರ್ಜಿ ಆಹ್ವಾನ

avatar

  • June 20, 2025
  • 1 minute read
  • 4 Likes
  • 308 Views
ಕೊಪ್ಪದಲ್ಲಿ ಪೈಥಾನ್ ಪ್ರೋಗ್ರಾಮಿಂಗ್ ಲ್ಯಾಂಗ್ವೇಜ್ ತರಬೇತಿ
ಕೊಪ್ಪದಲ್ಲಿ ಪೈಥಾನ್ ಪ್ರೋಗ್ರಾಮಿಂಗ್ ಲ್ಯಾಂಗ್ವೇಜ್ ತರಬೇತಿ

ಕೊಪ್ಪದಲ್ಲಿ ಪೈಥಾನ್ ಪ್ರೋಗ್ರಾಮಿಂಗ್ ಲ್ಯಾಂಗ್ವೇಜ್ ತರಬೇತಿಗೆ ಅರ್ಜಿ ಆಹ್ವಾನ 

ಇದೀಗ ಕೊಪ್ಪದ ಪ್ರತಿಷ್ಠಿತ ಐಐಸಿಟಿ ಎಂಸಿಎ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಪ್ರಥಮ ಬಾರಿಗೆ ಡಿಪ್ಲೋಮೋ ಇಂಜಿನಿಯರಿಂಗ್ ಹಾಗೂ ಬಿಸಿಎ ಎಂಸಿಎ ಮತ್ತು ಇತರೆ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ
ಪೈಥಾನ್ ಪ್ರೋಗ್ರಾಮಿಂಗ್ ಲ್ಯಾಂಗ್ವೇಜ್ ತರಬೇತಿಯನ್ನು ಆಯೋಜಿಸಲಾಗಿದೆ. ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರವು  ಭಾರತ ಸರ್ಕಾರದಿಂದ ಹಾಗೂ ಮಣಿಪಾಲ್ ಸಮೂಹ ಸಂಸ್ಥೆಯಿಂದ ನೋಂದಾಯಿಸಲ್ಪಟ್ಟಿದೆ ಮತ್ತು ಎಲ್ಲಾ ರೀತಿಯ ಸರ್ಕಾರಿ ಹಾಗೂ ಖಾಸಗಿ ಉದ್ಯೋಗಕ್ಕೆ ಬಹಳ ಮುಖ್ಯವಾದ ಪಾತ್ರ ವಹಿಸುತ್ತದೆ. ಪ್ರಥಮ ಬ್ಯಾಚ್ ಜುಲೈ ಒಂದು 2025 ರಿಂದ ಆರಂಭವಾಗಲಿದ್ದು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶನಿವಾರ ಮತ್ತು ಭಾನುವಾರ ತರಗತಿಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 28 ಜೂನ್ 2025.ಅರ್ಜಿ ಸಲ್ಲಿಸುವ ಸ್ಥಳ ಐಐಸಿಟಿ ಎಂಸಿಎ ರಂಗೋಲಿ ಸ್ಟೋರ್ ಮುಂಭಾಗ ವಿಮಲೇಶ್ವರ ಜುವೆಲರ್ಸ್ ಕಟ್ಟಡ ಮುಖ್ಯ ರಸ್ತೆ ಕೊಪ್ಪ ಇಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ  8431148411 ಗೆ ಕರೆ ಮಾಡಿ

Gallery