Tag Archive - Health
Latest breaking news, pictures, videos, and special reports
ಅಂತರಾಷ್ಟ್ರೀಯ ಕಾಫಿದಿನ ಎ.ಎಲ್.ಎನ್.ರಾವ್. ಕಾಲೇಜಿನಲ್ಲಿ.
ಅಂತರರಾಷ್ಟ್ರೀಯ ಕಾಫಿ ದಿನದ ಪ್ರಯುಕ್ತ, ದಿನಾಂಕ 1-10-2025 ಬುಧವಾರ ಕೊಪ್ಪದ ಎ.ಎಲ್.ಎನ್.ರಾವ್ ಮೆಮೋರಿಯಲ್ ಆಯುರ್ವೇದ ವೈದ್ಯಕೀಯ ಕಾಲೇಜು, ಯುನೈಟೆಡ್ ಪ್ಲಾಂಟರ್ಸ್ ಅಸೋಸಿಯೇಷನ್ ಆಫ್ ಸೌತ್ ಇಂಡಿಯಾ & ಕರ್ನಾಟಕ ಪ್ಲಾಂಟರ್ಸ್ ಅಸೋಸಿಯೇಷನ್ ಸಹಯೋಗದೊಂದಿಗೆ ಕಾಫಿಯ ಬಹು ಆಯಾಮದ ಉಪಯುಕ್ತತೆಗಳು ಮತ್ತು ಕಾಫಿಯೊಂದಿಗೆ ವ್ಯವಹಾರಕ್ಕೆ ಸಂಬಂಧಿಸಿದ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು
ಶ್ರೀ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣೆ
ಶ್ರೀ ನರೇಂದ್ರ ಮೋದಿಯವರ 75ನೇ ಜನ್ಮದಿನದ ಪ್ರಯುಕ್ತ ಉಚಿತ ನೇತ್ರ ತಪಾಸಣೆ ಶಿಬಿರ:- ದಿನಾಂಕ 29-09-2025 ರ ಸೋಮವಾರ ದೇಶದ ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರ 75 ನೇ ಜನ್ಮದಿನಾಚರಣೆ ಅಂಗವಾಗಿ ಕೊಪ್ಪ ಮಂಡಲ ಬಿ.ಜೆ.ಪಿ. ವತಿಯಿಂದ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಇವರ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಮತ್ತು ಎ.ಎಲ್.ಎನ್.ರಾವ್ ಆಯುರ್ವೇದ ಆಸ್ಪತ್ರೆ ಕೊಪ್ಪ ಇವರ ಸಹಯೋಗದೊಂದಿಗೆ ಉಚಿತ ಬಿ.ಪಿ.ಮತ್ತು ಸಕ್ಕರೆ ಕಾಯಿಲೆ ತಪಾಸಣೆಯನ್ನು ಕೊಪ್ಪ ಪುರಭವನದಲ್ಲಿ ಏರ್ಪಡಿಸಲಾಗಿತ್ತು.
*ರ್ಯಾಗಿಂಗ್ ಮಾಡಿದರೆ ಕಠಿಣ ಶಿಕ್ಷೆಗೆ ಅವಕಾಶ*
ರ್ಯಾಗಿಂಗ್ ಎಂಬ ಕ್ರೌರ್ಯ ತಡೆಗಟ್ಟಲು ವಿದ್ಯಾರ್ಥಿಗಳು ಮತ್ತು ಕಾಲೇಜು ಸಂಸ್ಥೆ ಸಹಕರಿಸಬೇಕು :- ಠಾಣಾಧಿಕಾರಿ ಶ್ರೀ ಬಸವರಾಜ್
ಎ.ಎಲ್.ಎನ್.ರಾವ್.ಕಾಲೇಜಿನ ವಿದ್ಯಾರ್ಥಿಗಳಿಗೆ ಕೇಂದ್ರೀಯ ಅಯರ್ವೇದ ವಿಜ್ಞಾನ ಪರಿಷತ್ತಿನಿಂದ ಪ್ರಶಸ್ತಿ:-
ಕೊಪ್ಪ ಎ.ಎಲ್.ಎನ್.ರಾವ್.ಕಾಲೇಜಿನ ವಿದ್ಯಾರ್ಥಿಗಳಿಗೆ ಕೇಂದ್ರೀಯ ಅಯರ್ವೇದ ವಿಜ್ಞಾನ ಪರಿಷತ್ತಿನಿಂದ ಪ್ರಶಸ್ತಿ:-
"ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿ"
ಎ.ಎಲ್.ಎನ್.ರಾವ್. ಚಾರಿಟಬಲ್ ಆಸ್ಪತ್ರೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು.
Recent News
The pros and cons of business agency